Bible Language

Numbers 1:2 (LXXEN) English version of the Septuagint Bible

Versions

KNV   ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
ERVKN   “ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,
IRVKN   “ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.