Bible Language

Numbers 1:44 (LXXEN) English version of the Septuagint Bible

Versions

KNV   ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
ERVKN   ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)
IRVKN   ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.