Bible Language

Numbers 1:53 (LXXEN) English version of the Septuagint Bible

Versions

KNV   ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.
ERVKN   ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”
IRVKN   ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”