Versions
KNV ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
ERVKN “ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”
IRVKN ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು,
ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.