Bible Language

Numbers 36:7 (LXXEN) English version of the Septuagint Bible

Versions

KNV   ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್‌ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.
ERVKN   ಇಸ್ರೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರೇಲರೆಲ್ಲರೂ ತಮ್ಮ ಪೂರ್ವಿಕರಿಂದ ಸ್ವಾಸ್ತ್ಯವಾಗಿ ಪಡೆದುಕೊಂಡ ತಮ್ಮ ಗೋತ್ರದ ಭೂಮಿಯನ್ನು ತಮ್ಮ ಸ್ವಾಧೀನದಲ್ಲೇ ಇಟ್ಟುಕೊಂಡಿರಬೇಕು.
IRVKN   ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.