Versions
KNV ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ERVKN ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.
IRVKN ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ;
ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.