Bible Language

Psalms 10:15 (LXXEN) English version of the Septuagint Bible

Versions

KNV   ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
ERVKN   ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!
IRVKN   ದುಷ್ಟನ ಭುಜಬಲವನ್ನು ಮುರಿದುಹಾಕು,
ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.