Versions
KNV ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
ERVKN ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.
IRVKN ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು;
ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.