Bible Language

Psalms 10:6 (LXXEN) English version of the Septuagint Bible

Versions

KNV   ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
ERVKN   ಅವರು, “ನಮ್ಮನ್ನು ಯಾವುದೂ ಕದಲಿಸದು; ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.
IRVKN   ಅವನು, “ನಾನು ಕದಲುವುದೇ ಇಲ್ಲ;
ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.