Bible Language

Psalms 125:1 (LXXEN) English version of the Septuagint Bible

Versions

KNV   ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
ERVKN   ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.
IRVKN   ಯೆಹೋವನಲ್ಲಿ ಭರವಸೆ ಇಡುವವರು,
ಚೀಯೋನ್ ಪರ್ವತದ ಹಾಗೆ ಇದ್ದಾರೆ;
ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.