Bible Language

Psalms 141:3 (LXXEN) English version of the Septuagint Bible

Versions

KNV   ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
ERVKN   ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ, ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.
IRVKN   ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು,
ನನ್ನ ತುಟಿಗಳೆಂಬ ಕದವನ್ನು ಕಾಯಿ.