Versions
KNV ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
ERVKN ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚು ಪಡಬೇಡ.
IRVKN ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ;
ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.