Bible Language

Psalms 38:16 (LXXEN) English version of the Septuagint Bible

Versions

KNV   ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
ERVKN   ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು. ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು.
IRVKN   “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು;
ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.