Versions
KNV ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
ERVKN ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು.
IRVKN * ಅಥವಾ ನೀನೇ ನನ್ನ ಅರಸನು, ಓ ದೇವರೇ, ಯಾಕೋಬನಿಗೆ ಜಯವನ್ನು ಆಜ್ಞಾಪಿಸು. ದೇವರೇ, ನೀನೇ ನನ್ನ ಅರಸನು;
ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.