Versions
KNV ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
ERVKN ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ.
IRVKN ಹಿಂಸಕರಿಂದ ಬಿಡಿಸಿದವನು ನೀನೇ;
ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.