Versions
KNV ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ERVKN ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.
IRVKN ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;
ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ. PE