Bible Language

Psalms 46:5 (LXXEN) English version of the Septuagint Bible

Versions

KNV   ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
ERVKN   ದೇವರು ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
IRVKN   ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ.
ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.