Versions
KNV ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
ERVKN ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.
IRVKN ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.
ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.