Versions
KNV ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
ERVKN ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.
IRVKN ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ.
ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.