Bible Language

Psalms 55:18 (LXXEN) English version of the Septuagint Bible

Versions

KNV   ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
ERVKN   ನಾನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದೇನೆ. ಆದರೆ ಪ್ರತಿಸಲವೂ ದೇವರು ನನ್ನನ್ನು ಪಾರುಮಾಡಿ, ಸುರಕ್ಷಿತವಾಗಿ ಬರಮಾಡಿದನು.
IRVKN   ನನ್ನ ವಿರೋಧಿಗಳು ಅನೇಕರಿದ್ದರೂ
ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.