Bible Language

Psalms 68:19 (LXXEN) English version of the Septuagint Bible

Versions

KNV   ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
ERVKN   ನಮ್ಮ ಅನುದಿನದ ಭಾರವನ್ನು ಹೊರುವ ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮನ್ನು ರಕ್ಷಿಸುವವನು ಆತನೇ.
IRVKN   ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ.
ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ