Bible Language

Psalms 68:21 (LXXEN) English version of the Septuagint Bible

Versions

KNV   ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
ERVKN   ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು.
IRVKN   ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ,
ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.