Bible Language

Psalms 68:23 (LXXEN) English version of the Septuagint Bible

Versions

KNV   ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
ERVKN   ಆಗ ನೀನು ಅವರ ರಕ್ತದಲ್ಲಿ ಕಾಲಾಡಿಸುವೆ. ನಿನ್ನ ನಾಯಿಗಳು ಅವರ ರಕ್ತವನ್ನು ನೆಕ್ಕುತ್ತವೆ.”
IRVKN   ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ.
ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.