Bible Language

Psalms 68:33 (LXXEN) English version of the Septuagint Bible

Versions

KNV   ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
ERVKN   ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!
IRVKN   ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ
ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ.
ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.