Versions
KNV ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
ERVKN ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!
IRVKN ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;
ಅರಣ್ಯದಲ್ಲಿ ಸವಾರಿಮಾಡುತ್ತಾ * ಅರಣ್ಯದಲ್ಲಿ ಸವಾರಿಮಾಡುತ್ತಾ ಅಥವಾ ಮೇಘಾರೂಢನಾಗಿ. ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ.
ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.