Versions
KNV ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
ERVKN ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೊ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.
IRVKN ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ;
ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ.
ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.