Versions
KNV ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
ERVKN ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ.
IRVKN ಹಗಲಿರುಳುಗಳನ್ನು ನೇಮಿಸಿದವನು ನೀನು;
ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.