Bible Language

Psalms 7:14 (LXXEN) English version of the Septuagint Bible

Versions

KNV   ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ERVKN   ಕೆಲವರು ದುಷ್ಟಕಾರ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.
IRVKN   ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ;
ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ,
ಶೂನ್ಯವನ್ನೇ ಹೆತ್ತನು ನೋಡಿರಿ.