Versions
KNV ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
ERVKN ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.
IRVKN ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು,
ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.