Bible Language

Psalms 8:3 (LXXEN) English version of the Septuagint Bible

Versions

KNV   ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
ERVKN   ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
IRVKN   ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,
ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,