Versions
KNV ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
ERVKN ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
IRVKN ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ
† ಇಬ್ರಿಯ 2:6-9 ಅನ್ನು ನೋಡಿರಿ. ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.