Bible Language

Zechariah 14:20 (LXXEN) English version of the Septuagint Bible

Versions

KNV   ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.
ERVKN   ಸಮಯದಲ್ಲಿ ಸಮಸ್ತವೂ ಯೆಹೋವನಿಗೆ ಸೇರಿದ್ದಾಗಿರುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ ಸರ್ವಶಕ್ತನಾದ ಯೆಹೋವನಿಗೆ ಇದು ಮೀಸಲಾಗಿರುವದು ಎಂದು ಬರೆಯಲ್ಪಡುವದು. ಯೆಹೋವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯೋಗಿಸುವ ಬೋಗುಣಿಗಳಷ್ಟೇ ಮುಖ್ಯವಾಗಿವೆ.
IRVKN   {ಯೆರೂಸಲೇಮಿನ ಪೂರ್ಣಪರಿಶುದ್ಧತೆ} PS ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.