Bible Language

1 Corinthians 3:3 (LXXRP) Septugine Greek Old Testament with Grammar and Strong Code

Versions

KNV   ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ERVKN   ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.
IRVKN   ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. * 1 ಕೊರಿ 1:11; 11:18; ಗಲಾ. 5:19, 20. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?