Bible Language

1 Kings 10:18 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.
ERVKN   ರಾಜನಾದ ಸೊಲೊಮೋನನು ವಿಶಾಲವಾದ ದಂತದ ಸಿಂಹಾಸನವನ್ನು ಸಹ ಮಾಡಿಸಿದನು. ಅವನು ಅಪ್ಪಟ ಚಿನ್ನದ ತಗಡನ್ನು ಅದಕ್ಕೆ ಹೊದಿಸಿದನು.
IRVKN   ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು