Bible Language

1 Kings 20:1 (LXXRP) Septugine Greek Old Testament with Grammar and Strong Code

Versions

KNV   ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
ERVKN   ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.
IRVKN   {ಅಹಾಬನು ಅರಾಮ್ಯರನ್ನು ಎರಡು ಸಾರಿ ಸೋಲಿಸಿದ್ದು} PS ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.