Bible Language

1 Kings 20:41 (LXXRP) Septugine Greek Old Testament with Grammar and Strong Code

Versions

KNV   ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
ERVKN   ಆಗ ಪ್ರವಾದಿಯು ತನ್ನ ಕಣ್ಣುಗಳ ಮೇಲಿನ ಬಟ್ಟೆಯನ್ನು ಸರಿಸಿದ್ದರಿಂದ ಅವನು ಪ್ರವಾದಿಗಳಲ್ಲಿ ಒಬ್ಬನೆಂಬುದು ಇಸ್ರೇಲಿನ ರಾಜನಿಗೆ ತಿಳಿಯಿತು.
IRVKN   ಕೂಡಲೆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.