Bible Language

1 Kings 7:12 (LXXRP) Septugine Greek Old Testament with Grammar and Strong Code

Versions

KNV   ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
ERVKN   ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.
IRVKN   ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು. PS