Bible Language

1 Kings 7:23 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
ERVKN   ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.
IRVKN   ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.