Bible Language

1 Samuel 26:13 (LXXRP) Septugine Greek Old Testament with Grammar and Strong Code

Versions

KNV   ದಾವೀದನು ದಾಟಿ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--
ERVKN   ದಾವೀದನು ಕಣಿವೆಯ ಮತ್ತೊಂದು ಕಡೆಗೆ ಹೋಗಿ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ದಾವೀದನ ಮತ್ತು ಸೌಲನ ಪಾಳೆಯಗಳಿಗೆ ತುಂಬಾ ಅಂತರವಿತ್ತು.
IRVKN   ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು,