Bible Language

1 Samuel 31:1 (LXXRP) Septugine Greek Old Testament with Grammar and Strong Code

Versions

KNV   ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್‌ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
ERVKN   ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು.
IRVKN   {ಸೌಲನ ಮತ್ತು ಅವನ ಮಕ್ಕಳ ಮರಣ} PS ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.