Bible Language

2 Chronicles 30:14 (LXXRP) Septugine Greek Old Testament with Grammar and Strong Code

Versions

KNV   ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್‌ ಹಳ್ಳದಲ್ಲಿ ಹಾಕಿದರು.
ERVKN   ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು.
IRVKN   ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.