Bible Language

2 Chronicles 6:19 (LXXRP) Septugine Greek Old Testament with Grammar and Strong Code

Versions

KNV   ನನ್ನ ದೇವರಾದ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
ERVKN   ನನ್ನ ಪ್ರಾರ್ಥನೆಗೆ ಲಕ್ಷ್ಯಕೊಡು ಎಂದು ನಿನ್ನನ್ನು ಬೇಡುತ್ತೇನೆ. ದೇವರಾದ ಯೆಹೋವನೇ, ನನ್ನ ಬೇಡಿಕೆಗಳನ್ನು ಮತ್ತು ಸ್ತೋತ್ರಗಳನ್ನು ಲಾಲಿಸು. ನಾನು ನಿನ್ನ ಸೇವಕನಾಗಿದ್ದೇನೆ.
IRVKN   ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.