Bible Language

2 Kings 14:19 (LXXRP) Septugine Greek Old Testament with Grammar and Strong Code

Versions

KNV   ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
ERVKN   ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.
IRVKN   ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು. PEPS