Bible Language

2 Kings 14:28 (LXXRP) Septugine Greek Old Testament with Grammar and Strong Code

Versions

KNV   ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?
ERVKN   “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)
IRVKN   ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.