Bible Language

2 Kings 14:4 (LXXRP) Septugine Greek Old Testament with Grammar and Strong Code

Versions

KNV   ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
ERVKN   ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪಗಳನ್ನು ಸುಡುತ್ತಿದ್ದರು.
IRVKN   ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.