Bible Language

2 Kings 18:34 (LXXRP) Septugine Greek Old Testament with Grammar and Strong Code

Versions

KNV   ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
ERVKN   ಹಮಾತ್ ಮತ್ತು ಅರ್ಪಾದ್ ದೇವರುಗಳು ಎಲ್ಲಿವೆ? ಸೆಫರ್ವಯಿಮ್, ಹೇನ, ಇವ್ವಾದ ದೇವರುಗಳು ಎಲ್ಲಿವೆ? ಸಮಾರ್ಯವನ್ನು ನನ್ನ ಕೈಗೆ ಸಿಗದಂತೆ ಅವು ರಕ್ಷಿಸಿದವೇ? ಇಲ್ಲ!
IRVKN   ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?