Bible Language

2 Kings 4:30 (LXXRP) Septugine Greek Old Testament with Grammar and Strong Code

Versions

KNV   ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
ERVKN   ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು. ಎಲೀಷನು ಮೇಲೆದ್ದು ಶೂನೇಮಿನ ಸ್ತ್ರೀಯನ್ನು ಹಿಂಬಾಲಿಸಿದನು.
IRVKN   ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.