Bible Language

2 Kings 6:3 (LXXRP) Septugine Greek Old Testament with Grammar and Strong Code

Versions

KNV   ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.
ERVKN   ಒಬ್ಬ ವ್ಯಕ್ತಿಯು, “ದಯವಿಟ್ಟು ನಮ್ಮ ಜೊತೆಯಲ್ಲಿ ನೀನೂ ಬಾ” ಎಂದನು. ಎಲೀಷನು, “ಸರಿ, ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.
IRVKN   ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು. PEPS