Bible Language

2 Samuel 18:1 (LXXRP) Septugine Greek Old Testament with Grammar and Strong Code

Versions

KNV   ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.
ERVKN   ದಾವೀದನು ತನ್ನ ಜನರನ್ನು ಲೆಕ್ಕಮಾಡಿದನು. ಅವನು ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು.
IRVKN   {ಅಬ್ಷಾಲೋಮನ ಮರಣ} PS ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.