Bible Language

2 Samuel 18:16 (LXXRP) Septugine Greek Old Testament with Grammar and Strong Code

Versions

KNV   ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
ERVKN   ಯೋವಾಬನು ಕಹಳೆಯನ್ನು ಊದಿ, ಅಬ್ಷಾಲೋಮನ ಕಡೆಯವರಾದ ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ಜನರನ್ನು ನಿಲ್ಲಿಸಿದನು.
IRVKN   ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.